ಮೇಘನಾ ಅವರು ತಮ್ಮ ಪೋಸ್ಟ್ ನಲ್ಲಿ, “ನಿಮ್ಮ ಮಗಳು ಸುರಕ್ಷಿತವಾಗಿರುವಂತೆ ನಾನು ನನ್ನ ಮಗನನ್ನು ಬೆಳೆಸುತ್ತೇನೆ, ಇದು ನನ್ನ ಪ್ರತಿಜ್ಞೆ ” ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ಅವರು ಗಂಡು ಮಕ್ಕಳನ್ನು ಹೇಗೆ ಬೆಳೆಸಬೇಕು ಎನ್ನುವುದನ್ನು ಬಹಳ ಸ್ಪಷ್ಟವಾದ ಪದಗಳಲ್ಲಿ ಹೇಳಿದ್ದಾರೆ. ಮೇಘನಾ ಅವರ ಮಾತುಗಳು ಬಹಳ ಆಳವಾದ ಅರ್ಥವನ್ನು ಒಳಗೊಂಡಿದ್ದು,ಗಂಡು ಮಕ್ಕಳನ್ನು ಸರಿಯಾದ ಮಾರ್ಗದಲ್ಲಿ ಬೆಳೆಸಿದರೆ ಅವರೇ ಹೆಣ್ಣು ಮಕ್ಕಳನ್ನು ರಕ್ಷಣೆ ಮಾಡುತ್ತಾರೆ ಎನ್ನುವ ಅರ್ಥವನ್ನು ನೀಡುತ್ತಿದ್ದು, ಪರೋಕ್ಷವಾಗಿ ಅವರು ಇಂದು ನಡೆಯುತ್ತಿರುವ ಮಹಿಳೆಯರ ಮೇಲಿನ ದೌ ರ್ಜ ನ್ಯದ ಬಗ್ಗೆ ಗಮನ ಸೆಳೆದಿದ್ದಾರೆ.
0 Comments