After Rashmika SriLeela goes Tollywood ! ಟಾಲಿವುಡ್ ಗೆ ಹೆಜ್ಜೆ ಇಟ್ಟ “ಕಿಸ್” ಬೆಡಗಿ


ಕಿಸ್ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಹೆಜ್ಜೆ ಇಟ್ಟ ಚಂದವನದ ಕ್ಯೂಟ್ ಬೇಬಿ ನಟಿ ಶ್ರೀಲೀಲಾ ಈಗ ಟಾಲಿವುಡ್ ಗೆ ಪ್ರವೇಶಿಸಿದ್ದಾರೆ. ಕಿಸ್, ಭರಾಟೆ ಚಿತ್ರಗಳಲ್ಲಿ ನಟಿಸಿ ಕನ್ನಡ ಪ್ರೇಕ್ಷಕರ ಮನಸ್ಸಿನಲ್ಲಿ ಜಾಗ ಪಡೆದುಕೊಂಡ ನಟಿ ಶ್ರೀಲೀಲಾ ಈಗ ಟಾಲಿವುಡ್‌ಗೆ ಅಂಗಳಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

Post a Comment

0 Comments